పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. *[PE] [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. [QE][QS2]ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. [QE]
2. [QS]ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. [QE][PBR]
3. [QS]ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. [QE][QS2]ನೀನೇ ನನ್ನ ಗೌರವಕ್ಕೆ ಆಧಾರ. [QE][QS2]ನನ್ನನ್ನು ಜಯವೀರನನ್ನಾಗಿ ಮಾಡು. [QE][PBR]
4. [QS]ನಾನು ಯೆಹೋವನಿಗೆ ಪ್ರಾರ್ಥಿಸಲು, [QE][QS2]ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು. [QE][PBR]
5. [QS]ಯೆಹೋವನು ನನ್ನನ್ನು ಕಾಪಾಡುವುದರಿಂದ [QE][QS2]ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. [QE]
6. [QS]ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ [QE][QS2]ನನಗೆ ಭಯವಿಲ್ಲ. [QE][PBR]
7. [QS]ಯೆಹೋವನೇ, ಎದ್ದೇಳು! [QE][QS2]ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! [QE][QS]ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ [QE][QS2]ಅವರ ಹಲ್ಲುಗಳು ಉದುರಿಹೋಗುತ್ತವೆ. [QE][PBR]
8. [QS]ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. [QE][QS2]ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 3 / 150
1 *ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. * *ರಚನೆಗಾರ: ದಾವೀದ. *ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. 2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. 3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು. 4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು. 5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. 6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ. 7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ. 8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.
మొత్తం 150 అధ్యాయాలు, ఎంపిక చేయబడింది అధ్యాయము 3 / 150
×

Alert

×

Telugu Letters Keypad References