పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. [QE][QS2]ನನ್ನನ್ನು ನಿರಾಶೆಗೊಳಿಸಬೇಡ. [QE][QS2]ಕರುಣೆತೋರಿ ನನ್ನನ್ನು ರಕ್ಷಿಸು. [QE]
[QS2]2. ನನಗೆ ಕಿವಿಗೊಡು. [QE][QS2]ಬೇಗನೆ ಬಂದು, ನನ್ನನ್ನು ರಕ್ಷಿಸು. [QE][QS]ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು [QE][QS2]ನನ್ನನ್ನು ಕಾಪಾಡು! [QE]
3. [QS]ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ [QE][QS2]ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು. [QE]
4. [QS]ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. [QE][QS2]ನೀನೇ ನನ್ನ ಆಶ್ರಯಸ್ಥಾನವಾಗಿರುವೆ. [QE]
5. [QS]ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. [QE][QS2]ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. [QE][QS2]ನನ್ನನ್ನು ರಕ್ಷಿಸು! [QE]
6. [QS]ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. [QE][QS2]ನಾನು ಯೆಹೋವನಲ್ಲಿಯೇ ಭರವಸವಿಡುವೆನು. [QE]
7. [QS]ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. [QE][QS2]ನನ್ನ ಸಂಕಟವನ್ನು ನೀನು ನೋಡಿರುವೆ; [QE][QS2]ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ. [QE]
8. [QS]ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; [QE][QS2]ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ. [QE]
9. [QS]ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; [QE][QS2]ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, [QE][QS2]ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ. [QE]
10. [QS]ನನ್ನ ಜೀವಿತವು[* ಜೀವಿತ ಅಕ್ಷರಶಃ, “ಪ್ರಾಣ. “ ] ದುಃಖದಲ್ಲಿ ಕೊನೆಗೊಳ್ಳುತ್ತಿದೆ. [QE][QS2]ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. [QE][QS]ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. [QE][QS2]ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ. [† ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ ಅಕ್ಷರಶಃ, “ನನ್ನ ಎಲುಬುಗಳು ಸವೆದುಹೋಗುತ್ತಿವೆ.” ] [QE]
11. [QS]ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; [QE][QS2]ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; [QE][QS]ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; [QE][QS2]ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು. [QE]
12. [QS]ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. [QE][QS2]ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ. [QE]
13. [QS]ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. [QE][QS2]ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ. [QE][PBR]
14. [QS]ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. [QE][QS2]ನೀನೇ ನನ್ನ ದೇವರು. [QE]
15. [QS]ನನ್ನ ಜೀವವು ನಿನ್ನ ಕೈಗಳಲ್ಲಿದೆ. [QE][QS2]ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[‡ ಅಟ್ಟಿಸಿಕೊಂಡು ಅಥವಾ “ನನ್ನನ್ನು ಹಿಂಸಿಸುತ್ತಿರುವ,” “ನನ್ನನ್ನು ನೋಯಿಸುತ್ತಿರುವ.” ] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು. [QE]
16. [QS]ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. [QE][QS2]ಕರುಣೆಯಿಂದ ನನ್ನನ್ನು ರಕ್ಷಿಸು! [QE]
17. [QS]ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. [QE][QS2]ಆದ್ದರಿಂದ ನಾನು ನಿರಾಶನಾಗುವುದಿಲ್ಲ. [QE][QS]ಕೆಡುಕರಾದರೋ ನಿರಾಶರಾಗುವರು. [QE][QS2]ಅವರು ಮೌನವಾಗಿ ಸಮಾಧಿಗೆ ಹೋಗುವರು. [QE]
18. [QS]ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ [QE][QS2]ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. [QE][QS]ಅವರು ದುರಹಂಕಾರಿಗಳಾಗಿದ್ದಾರೆ; [QE][QS2]ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ. [QE][PBR]
19. [QS]ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. [QE][QS2]ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ [QE][QS2]ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ. [QE]
20. [QS]ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. [QE][QS2]ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; [QE][QS2]ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ. [QE]
21. [QS]ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ [QE][QS2]ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ. [QE]
22. [QS]ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. [QE][QS2]ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ. [QE][PBR]
23. [QS]ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! [QE][QS2]ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು. [QE]
24. [QS]ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 31 / 150
1 *ರಚನೆಗಾರ: ದಾವೀದ. *ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು. 2 ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು! 3 ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು. 4 ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. ನೀನೇ ನನ್ನ ಆಶ್ರಯಸ್ಥಾನವಾಗಿರುವೆ. 5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು! 6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು. 7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ. 8 ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ. 9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ. 10 ನನ್ನ ಜೀವಿತವು[* ಜೀವಿತ ಅಕ್ಷರಶಃ, “ಪ್ರಾಣ. “ ] ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ. [† ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ ಅಕ್ಷರಶಃ, “ನನ್ನ ಎಲುಬುಗಳು ಸವೆದುಹೋಗುತ್ತಿವೆ.” ] 11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು. 12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ. 13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ. 14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು. 15 ನನ್ನ ಜೀವವು ನಿನ್ನ ಕೈಗಳಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[‡ ಅಟ್ಟಿಸಿಕೊಂಡು ಅಥವಾ “ನನ್ನನ್ನು ಹಿಂಸಿಸುತ್ತಿರುವ,” “ನನ್ನನ್ನು ನೋಯಿಸುತ್ತಿರುವ.” ] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು. 16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. ಕರುಣೆಯಿಂದ ನನ್ನನ್ನು ರಕ್ಷಿಸು! 17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು. 18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ. 19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ. 20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ. 21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ. 22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ. 23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು. 24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.
మొత్తం 150 అధ్యాయాలు, ఎంపిక చేయబడింది అధ్యాయము 31 / 150
×

Alert

×

Telugu Letters Keypad References