పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ [QE][QS2]ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ [QE][QS2]ಅವನೇ ಧನ್ಯನು. [QE]
2. [QS]ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ [QE][QS2]ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ [QE][QS2]ಅವನೇ ಧನ್ಯನು. [QE][PBR]
3. [QS]ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ [QE][QS2]ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; [QE][QS2]ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು. [QE]
4. [QS]ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. [QE][QS2]ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು. [QE][PBR]
5. [QS]ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. [QE][QS2]ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. [QE][QS2]ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. [QE]
6. [QS]ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. [QE][QS2]ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು. [QE]
7. [QS]ನೀನು ನನಗೆ ಆಶ್ರಯದುರ್ಗವಾಗಿರುವೆ. [QE][QS2]ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. [QE][QS]ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ. [QE]
8. [QS]ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ [QE][QS2]ಮಾರ್ಗದರ್ಶನ ನೀಡುವೆನು; [QE][QS2]ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು. [QE]
9. [QS]ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. [QE][QS2]ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.” [QE][PBR]
10. [QS]ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. [QE][QS2]ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು. [QE]
11. [QS]ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. [QE][QS2]ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 32 / 150
1 *ರಚನೆಗಾರ: ದಾವೀದ. *ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು. 2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು. 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು. 5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. 6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು. 7 ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ. 8 ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು. 9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.” 10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು. 11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.
మొత్తం 150 అధ్యాయాలు, ఎంపిక చేయబడింది అధ్యాయము 32 / 150
×

Alert

×

Telugu Letters Keypad References