పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *[PE] [QS][* 34 ನೇ ಕೀರ್ತನೆ ಹೀಬ್ರೂವಿನಲ್ಲಿ ಈ ಕೀರ್ತನೆಯ ಪ್ರತಿಯೊಂದು ವಚನ ಹೀಬ್ರೂ ಅಕ್ಷರಮಾಲೆಗನುಸಾರವಾಗಿ ರಚಿತವಾಗಿದೆ. ] ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. [QE][QS2]ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು. [QE]
2. [QS]ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು [QE][QS2]ಕೇಳಿ ಸಂತೋಷಪಡಿರಿ. [QE]
3. [QS]ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. [QE][QS2]ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ. [QE]
4. [QS]ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. [QE][QS2]ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು. [QE]
5. [QS]ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[† ಆತನನ್ನೇ … ಹೊಂದಿಕೊಳ್ಳುವರು ಅಕ್ಷರಶಃ, “ಆತನ ಕಡೆಗೆ ನೋಡಿರಿ ಮತ್ತು ಹೊಳೆಯಿರಿ, ನಿಮ್ಮ ಮುಖವು ಕಳೆಗುಂದದಿರಲಿ.” ] [QE][QS2]ಅವರಿಗೆ ಆಶಾಭಂಗವಾಗದು. [QE]
6. [QS]ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು [QE][QS2]ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು. [QE]
7. [QS]ಯೆಹೋವನ ಭಕ್ತರ ಸುತ್ತಲೂ ಆತನ ದೂತನು [QE][QS2]ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು. [QE]
8. [QS]ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. [QE][QS2]ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು. [QE]
9. [QS]ಯೆಹೋವನ ಜನರೇ, ಆತನನ್ನು ಆರಾಧಿಸಿರಿ. [QE][QS2]ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ. [QE]
10. [QS]ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. [QE][QS2]ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು. [QE]
11. [QS]ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; [QE][QS2]ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು. [QE]
12. [QS]ದೀರ್ಘಾಯುಷ್ಯವು ಬೇಕೋ? [QE][QS2]ಬಹುಕಾಲ ಸುಖವನ್ನು ಅನುಭವಿಸಬೇಕೋ? [QE]
13. [QS]ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. [QE][QS2]ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ. [QE]
14. [QS]ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. [QE][QS2]ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ. [QE]
15. [QS]ಯೆಹೋವನು ನೀತಿವಂತರನ್ನು ಕಾಪಾಡುವನು. [QE][QS2]ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು. [QE]
16. [QS]ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. [QE][QS2]ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು. [QE][PBR]
17. [QS]ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; [QE][QS2]ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು. [QE]
18. [QS]ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; [QE][QS2]ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು. [QE]
19. [QS]ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ [QE][QS2]ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು. [QE]
20. [QS]ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. [QE][QS2]ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ. [QE]
21. [QS]ದುಷ್ಟರಾದರೋ ಆಪತ್ತುಗಳಿಂದ ಸಾಯುವರು. [QE][QS2]ನೀತಿವಂತರ ವೈರಿಗಳು ನಾಶವಾಗುವರು. [QE]
22. [QS]ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. [QE][QS2]ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 34 / 150
1 *ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. * [* 34 ನೇ ಕೀರ್ತನೆ ಹೀಬ್ರೂವಿನಲ್ಲಿ ಈ ಕೀರ್ತನೆಯ ಪ್ರತಿಯೊಂದು ವಚನ ಹೀಬ್ರೂ ಅಕ್ಷರಮಾಲೆಗನುಸಾರವಾಗಿ ರಚಿತವಾಗಿದೆ. ] ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು. 2 ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ. 3 ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ. 4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು. 5 ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[† ಆತನನ್ನೇ … ಹೊಂದಿಕೊಳ್ಳುವರು ಅಕ್ಷರಶಃ, “ಆತನ ಕಡೆಗೆ ನೋಡಿರಿ ಮತ್ತು ಹೊಳೆಯಿರಿ, ನಿಮ್ಮ ಮುಖವು ಕಳೆಗುಂದದಿರಲಿ.” ] ಅವರಿಗೆ ಆಶಾಭಂಗವಾಗದು. 6 ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು. 7 ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು. 8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು. 9 ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ. 10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು. 11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು. 12 ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ? 13 ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ. 14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ. 15 ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು. 16 ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು. 17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು. 18 ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು. 19 ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು. 20 ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ. 21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು. 22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.
మొత్తం 150 అధ్యాయాలు, ఎంపిక చేయబడింది అధ్యాయము 34 / 150
×

Alert

×

Telugu Letters Keypad References