పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! [QE][QS2]ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! [QE][QS]ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ [QE][QS2]ಸುರಕ್ಷಿತ ಸ್ಥಳದಲ್ಲಿ ಸೇರಿಸು. [QE][PBR]
2. [QS]ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? [QE][QS2]ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ? [QE][PBR]
3. [QS]ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. [QE][QS2]ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. [QE][PBR]
4. [QS]ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. [QE][QS2]ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ. [QE]
5. [QS]ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; [QE][QS2]ಯೆಹೋವನಲ್ಲಿಯೇ ಭರವಸೆಯಿಡಿರಿ! [QE][PBR]
6. [QS]“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? [QE][QS2]ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. [QE]
7. [QS]ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. [QE]
8. [QS]ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. [QE][QS2]ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 4 / 150
1 *ರಚನೆಗಾರ: ದಾವೀದ. *ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು. 2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ? 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. 4 ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ. 5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ! 6 “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. 7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. 8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
మొత్తం 150 అధ్యాయాలు, ఎంపిక చేయబడింది అధ్యాయము 4 / 150
×

Alert

×

Telugu Letters Keypad References