పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. [QE][QS]ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. [QE][QS]ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು. [QE]
2. [QS]ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! [QE][QS2]ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? [QE][QS]ಶತ್ರು ಬಾಧೆಯಿಂದ ನಾನೇಕೆ [QE][QS2]ದುಃಖಿಸುತ್ತಾ ಸಂಕಟಪಡಬೇಕು? [QE]
3. [QS]ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. [QE][QS2]ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ. [QE]
4. [QS]ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. [QE][QS2]ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. [QE][QS]ದೇವರೇ, ನನ್ನ ದೇವರೇ, [QE][QS2]ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು. [QE][PBR]
5. [QS]ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? [QE][QS2]ಗಲಿಬಿಲಿಗೊಂಡಿರುವುದೇಕೆ? [QE][QS]ದೇವರನ್ನು ನಿರೀಕ್ಷಿಸು; [QE][QS2]ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 43 / 150
1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು. 2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು? 3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ. 4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು. 5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
మొత్తం 150 అధ్యాయాలు, ఎంపిక చేయబడింది అధ్యాయము 43 / 150
×

Alert

×

Telugu Letters Keypad References