పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರರು: ಕೋರಹೀಯರು. *[PE][QS]ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. [QE][QS2]ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು. [QE]
2. [QS]ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು [QE][QS2]ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ. [QE]
3. [QS]ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ [QE][QS2]ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ. [QE][PBR]
4. [QS]ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ [QE][QS2]ದೇವನಗರವನ್ನು ಸಂತೋಷಪಡಿಸುತ್ತದೆ. [QE]
5. [QS]ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. [QE][QS2]ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು. [QE]
6. [QS]ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; [QE][QS2]ಭೂಮಿಯು ಕರಗಿಹೋಗುವುದು. [QE]
7. [QS]ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. [QE][QS2]ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. [QE]
8. [QS]ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; [QE][QS2]ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ. [QE]
9. [QS]ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; [QE][QS2]ಬಿಲ್ಲುಗಳನ್ನೂ ಗುರಾಣಿಗಳನ್ನೂ[* ಗುರಾಣಿಗಳನ್ನು ಅಥವಾ ರಥಗಳನ್ನು. ] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು. [QE][PBR]
10. [QS]ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! [QE][QS2]ನಾನು ಜನಾಂಗಗಳನ್ನು ಸೋಲಿಸುವೆನು! [QE][QS2]ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!” [QE][PBR]
11. [QS]ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. [QE][QS2]ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 46 / 150
1 *ರಚನೆಗಾರರು: ಕೋರಹೀಯರು. *ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು. 2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ. 3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ. 4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ. 5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು. 6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು. 7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. 8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ. 9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ[* ಗುರಾಣಿಗಳನ್ನು ಅಥವಾ ರಥಗಳನ್ನು. ] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು. 10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!” 11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
మొత్తం 150 అధ్యాయాలు, ఎంపిక చేయబడింది అధ్యాయము 46 / 150
×

Alert

×

Telugu Letters Keypad References