పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರರು: ಕೋರಹೀಯರು. *[PE][QS]ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; [QE][QS2]ದೇವರಿಗೆ ಆನಂದಘೋಷ ಮಾಡಿರಿ! [QE]
2. [QS]ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. [QE][QS2]ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. [QE]
3. [QS]ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ [QE][QS2]ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. [QE]
4. [QS]ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; [QE][QS2]ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. [QE][PBR]
5. [QS]ಯೆಹೋವನು ಆನಂದಘೋಷದೊಡನೆಯೂ [QE][QS2]ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. [QE]
6. [QS]ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. [QE][QS2]ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. [QE]
7. [QS]ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; [QE][QS2]ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. [QE]
8. [QS]ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; [QE][QS2]ದೇವರು ಎಲ್ಲಾ ಜನಾಂಗಗಳನ್ನು ಆಳುವನು. [QE]
9. [QS]ಜನಾಂಗಗಳ ನಾಯಕರು [QE][QS2]ಅಬ್ರಹಾಮನ ದೇವಜನರೊಡನೆ ಕೂಡಿಬರುವರು. [QE][QS]ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. [QE][QS2]ದೇವರು ಅವರಿಗೆ ಸರ್ವಾಧಿಕಾರಿ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 47 / 150
1 *ರಚನೆಗಾರರು: ಕೋರಹೀಯರು. *ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ! 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. 3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. 4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. 5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. 6 ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. 7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. 8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. 9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!
మొత్తం 150 అధ్యాయాలు, ఎంపిక చేయబడింది అధ్యాయము 47 / 150
×

Alert

×

Telugu Letters Keypad References