పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರರು: ಕೋರಹೀಯರು. *[PE][QS]ಸರ್ವಜನಾಂಗಗಳೇ, ಕೇಳಿರಿ, [QE][QS2]ಭೂನಿವಾಸಿಗಳೆಲ್ಲರೇ, ಆಲಿಸಿರಿ. [QE]
[QS2]2. ಸಾಮಾನ್ಯರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ. [QE]
3. [QS]ನಾನು ನಿಮಗೆ ಸುಜ್ಞಾನವನ್ನೂ [QE][QS2]ವಿವೇಕವನ್ನೂ ಬೋಧಿಸುವೆನು. [QE]
4. [QS]ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. [QE][QS2]ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು. [QE][PBR]
5. [QS]ಆಪತ್ತು ಬಂದಾಗ ನಾನೇಕೆ ಭಯಪಡಬೇಕು? [QE][QS2]ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು? [QE]
6. [QS]ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; [QE][QS2]ಅವರು ಬುದ್ಧಿಹೀನರಾಗಿದ್ದಾರೆ. [QE]
7. [QS]ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. [QE][QS2]ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು. [QE]
8. [QS]ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು [QE][QS2]ಹಣ ಯಾವನಿಗೂ ದೊರೆಯುವುದಿಲ್ಲ. [QE]
9. [QS]ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು [QE][QS2]ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು [QE][QS2]ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು. [QE]
10. [QS]ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. [QE][QS2]ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು. [QE]
11. [QS]ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. [QE][QS2]ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ. [QE]
12. [QS]ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. [QE][QS2]ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು. [QE]
13. [QS]ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ [QE][QS2]ಬುದ್ಧಿಹೀನರಿಗೆ ಇದೇ ಗತಿ. [QE]
14. [QS]ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. [QE][QS2]ಮರಣವೇ ಅವರ ಕುರುಬ. [QE][QS]ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, [QE][QS2]ನೀತಿವಂತರು ಜಯಶಾಲಿಗಳಾಗಿರುವರು. [QE][PBR]
15. [QS]ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. [QE][QS2]ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು. [QE][PBR]
16. [QS]ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. [QE][QS2]ಜನರು ಭವ್ಯವಾದ ಮನೆಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. [QE]
17. [QS]ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. [QE][QS2]ಅವರ ವೈಭವವು ಅವರೊಂದಿಗೆ ಹೋಗಲಾರದು. [QE]
18. [QS]ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ [QE][QS2]ಜನರು ಅವನನ್ನು ಹೊಗಳುತ್ತಿದ್ದರೂ [QE]
19. [QS]ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. [QE][QS2]ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ. [QE]
20. [QS]ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ [QE][QS2]ಪ್ರಾಣಿಗಳಂತೆಯೇ ನಾಶವಾಗುವನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 49 / 150
1 *ರಚನೆಗಾರರು: ಕೋರಹೀಯರು. *ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ. 2 ಸಾಮಾನ್ಯರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ. 3 ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು. 4 ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು. 5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು? 6 ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ. 7 ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು. 8 ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯುವುದಿಲ್ಲ. 9 ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು. 10 ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು. 11 ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ. 12 ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು. 13 ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿಹೀನರಿಗೆ ಇದೇ ಗತಿ. 14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು. 15 ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು. 16 ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. ಜನರು ಭವ್ಯವಾದ ಮನೆಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. 17 ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. ಅವರ ವೈಭವವು ಅವರೊಂದಿಗೆ ಹೋಗಲಾರದು. 18 ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ 19 ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ. 20 ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು.
మొత్తం 150 అధ్యాయాలు, ఎంపిక చేయబడింది అధ్యాయము 49 / 150
×

Alert

×

Telugu Letters Keypad References