పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಎದೋಮ್ಯನಾದ ದೋಯೇಗನು ಸೌಲನ ಬಳಿಗೆ ಹೋಗಿ, “ದಾವೀದನು ಅಹೀಮೆಲೆಕನ ಮನೆಯಲ್ಲಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *[PE][QS]ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? [QE][QS2]ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. [QE]
2. [QS]ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು [QE][QS2]ನಾಶನದ ಸಂಚುಗಳನ್ನೇ ಮಾಡುವುದು. [QE]
3. [QS]ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. [QE][QS2]ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ. [QE][PBR]
4. [QS]ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. [QE]
5. [QS]ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, [QE][QS2]ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ[* ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು. ] ಕಿತ್ತು ಬೀಸಾಡುವನು. [QE][PBR]
6. [QS]ಒಳ್ಳೆಯವರು ಇದನ್ನು ಕಂಡು [QE][QS2]ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. [QE][QS]ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು: [QE]
[QS2]7. “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? [QE][QS2]ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.” [QE][PBR]
8. [QS]ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. [QE][QS2]ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ. [QE]
9. [QS]ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. [QE][QS2]ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. [QE][QS2]ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 52 / 150
1 *ಎದೋಮ್ಯನಾದ ದೋಯೇಗನು ಸೌಲನ ಬಳಿಗೆ ಹೋಗಿ, “ದಾವೀದನು ಅಹೀಮೆಲೆಕನ ಮನೆಯಲ್ಲಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. 2 ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು. 3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ. 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ[* ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು. ] ಕಿತ್ತು ಬೀಸಾಡುವನು. 6 ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು: 7 “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.” 8 ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ. 9 ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
మొత్తం 150 అధ్యాయాలు, ఎంపిక చేయబడింది అధ్యాయము 52 / 150
×

Alert

×

Telugu Letters Keypad References