పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. [QE][QS2]ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. [QE][QS2]ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ. [QE]
2. [QS]ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ [QE][QS2]ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ. [QE]
3. [QS]ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. [QE][QS2]ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. [QE][QS]ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. [QE][QS2]ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ! [QE][PBR]
4. [QS]ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! [QE][QS2]ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. [QE][QS2]ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.” [QE][PBR]
5. [QS]ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! [QE][QS2]ಅವರು ಇಸ್ರೇಲರ ಶತ್ರುಗಳು. [QE][QS]ದೇವರು ಅವರನ್ನು ತಿರಸ್ಕರಿಸಿದ್ದಾನೆ. [QE][QS2]ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, [QE][QS]ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು. [QE][PBR]
6. [QS]ಚೀಯೋನ್ ಪರ್ವತದ ಮೇಲಿರುವಾತನು [QE][QS2]ಇಸ್ರೇಲಿಗೆ ಜಯವನ್ನು ತರುವನು! [QE][QS]ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. [QE][QS2]ಯಾಕೋಬನೇ ಉಲ್ಲಾಸಿಸು! [QE][QS2]ಇಸ್ರೇಲೇ ಬಹು ಸಂತೋಷಪಡು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 53 / 150
1 *ರಚನೆಗಾರ: ದಾವೀದ. *ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ. 2 ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ. 3 ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ! 4 ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.” 5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು. 6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.
మొత్తం 150 అధ్యాయాలు, ఎంపిక చేయబడింది అధ్యాయము 53 / 150
×

Alert

×

Telugu Letters Keypad References