పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಜಿಫೆಂಬ ಸ್ಥಳದವರು ಸೌಲನ ಬಳಿಗೆ ಹೋಗಿ, “ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *[PE][QS]ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! [QE][QS2]ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು. [QE]
2. [QS]ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. [QE][QS2]ನನ್ನ ಮಾತುಗಳನ್ನು ಕೇಳು. [QE]
3. [QS]ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. [QE][QS2]ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. [QE][PBR]
4. [QS]ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. [QE][QS2]ನನ್ನ ಒಡಯನೇ ನನಗೆ ಆಧಾರ ನೀಡುವನು. [QE]
5. [QS]ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. [QE][QS2]ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು. [QE][PBR]
6. [QS]ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. [QE][QS2]ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು. [QE]
7. [QS]ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. [QE][QS2]ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 54 / 150
1 *ಜಿಫೆಂಬ ಸ್ಥಳದವರು ಸೌಲನ ಬಳಿಗೆ ಹೋಗಿ, “ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು. 3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. 4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡಯನೇ ನನಗೆ ಆಧಾರ ನೀಡುವನು. 5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು. 6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು. 7 ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.
మొత్తం 150 అధ్యాయాలు, ఎంపిక చేయబడింది అధ్యాయము 54 / 150
×

Alert

×

Telugu Letters Keypad References