పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸೌಲನು ದಾವೀದನನ್ನು ಕೊಲ್ಲಲು ಮುತ್ತಿಗೆ ಹಾಕಿದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *[PE][QS]ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. [QE][QS2]ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು. [QE]
2. [QS]ಆ ದುಷ್ಟರಿಂದ ನನ್ನನ್ನು ವಿಮೋಚಿಸು. [QE][QS2]ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು. [QE]
3. [QS]ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. [QE][QS2]ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ. [QE]
4. [QS]ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. [QE][QS2]ಯೆಹೋವನೇ, ಸ್ವತಃ ನೀನೇ ಬಂದು ನೋಡು! [QE]
5. [QS]ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! [QE][QS2]ಅವರನ್ನು ದಂಡಿಸು! [QE][QS]ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ. [QE][PBR]
6. [QS]ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ [QE][QS2]ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. [QE]
7. [QS]ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ [QE][QS2]ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. [QE][QS2]ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ. [QE][PBR]
8. [QS]ಯೆಹೋವನೇ, ಅವರನ್ನು ನೋಡಿ ನಗು. [QE][QS2]ಅವರೆಲ್ಲರನ್ನು ಅಪಹಾಸ್ಯ ಮಾಡು. [QE]
9. [QS]ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. [QE][QS2]ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ. [QE]
10. [QS]ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. [QE][QS2]ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು. [QE]
11. [QS]ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. [QE][QS2]ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು. [QE]
12. [QS]ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. [QE][QS2]ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. [QE][QS2]ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ. [QE]
13. [QS]ನೀನು ಅವರನ್ನು ಕೋಪದಿಂದ ನಾಶಮಾಡು. [QE][QS2]ಅವರನ್ನು ಸಂಪೂರ್ಣವಾಗಿ ನಾಶಮಾಡು. [QE][QS]ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು. [QE][PBR]
14. [QS]ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ [QE][QS2]ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. [QE]
15. [QS]ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; [QE][QS2]ಮಲಗಲು ಸ್ಥಳವೂ ಸಿಕ್ಕುವುದಿಲ್ಲ. [QE]
16. [QS]ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; [QE][QS2]ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; [QE][QS]ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ. [QE]
17. [QS]ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. [QE][QS2]ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. [QE][QS2]ನನ್ನನ್ನು ಪ್ರೀತಿಸುವ ದೇವರು ನೀನೇ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 59 / 150
1 *ಸೌಲನು ದಾವೀದನನ್ನು ಕೊಲ್ಲಲು ಮುತ್ತಿಗೆ ಹಾಕಿದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು. 2 ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3 ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ. 4 ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು! 5 ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ. 6 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. 7 ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ. 8 ಯೆಹೋವನೇ, ಅವರನ್ನು ನೋಡಿ ನಗು. ಅವರೆಲ್ಲರನ್ನು ಅಪಹಾಸ್ಯ ಮಾಡು. 9 ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ. 10 ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು. 11 ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು. 12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ. 13 ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು. 14 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. 15 ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; ಮಲಗಲು ಸ್ಥಳವೂ ಸಿಕ್ಕುವುದಿಲ್ಲ. 16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ. 17 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!
మొత్తం 150 అధ్యాయాలు, ఎంపిక చేయబడింది అధ్యాయము 59 / 150
×

Alert

×

Telugu Letters Keypad References