పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ರಚನೆಗಾರ: ದಾವೀದ. *[PE][QS]ದೇವರೇ, ನನ್ನ ಮೊರೆಯನ್ನು ಕೇಳು. [QE][QS2]ನನ್ನ ಪ್ರಾರ್ಥನೆಗೆ ಕಿವಿಗೊಡು. [QE]
2. [QS]ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ [QE][QS2]ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! [QE][QS]ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. [QE]
3. [QS]ನೀನೇ ನನ್ನ ಆಶ್ರಯಸ್ಥಾನ; [QE][QS2]ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. [QE]
4. [QS]ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, [QE][QS2]ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ. [QE][PBR]
5. [QS]ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. [QE][QS2]ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. [QE]
6. [QS]ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. [QE][QS2]ಅವನು ಸದಾಕಾಲ ಜೀವಿಸಲಿ! [QE]
7. [QS]ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! [QE][QS2]ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. [QE]
8. [QS]ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. [QE][QS2]ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 61 / 150
1 *ರಚನೆಗಾರ: ದಾವೀದ. *ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. 3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. 4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ. 5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. 6 ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ! 7 ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. 8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.
మొత్తం 150 అధ్యాయాలు, ఎంపిక చేయబడింది అధ్యాయము 61 / 150
×

Alert

×

Telugu Letters Keypad References