పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ದಾವೀದನು ಯೆಹೂದದ ಅರಣ್ಯದಲ್ಲಿದ್ದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *[PE][QS]ದೇವರೇ, ನೀನೇ ನನ್ನ ದೇವರು. [QE][QS2]ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. [QE][QS]ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; [QE][QS2]ನನ್ನ ದೇಹವು ನಿನಗಾಗಿ ಬಯಸಿದೆ. [QE]
2. [QS]ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, [QE][QS2]ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ. [QE]
3. [QS]ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. [QE][QS2]ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ. [QE]
4. [QS]ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. [QE][QS2]ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು. [QE]
5. [QS]ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. [QE][QS2]ನನ್ನ ಬಾಯಿ ನಿನ್ನನ್ನು ಕೊಂಡಾಡುವುದು. [QE]
6. [QS]ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. [QE][QS2]ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು. [QE]
7. [QS]ನಿಜವಾಗಿಯೂ ನೀನೇ ನನಗೆ ಸಹಾಯಕ. [QE][QS2]ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು. [QE]
8. [QS]ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. [QE][QS2]ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು. [QE][PBR]
9. [QS]ನನ್ನನ್ನು ಕೊಲ್ಲಬೇಕೆಂದಿರುವವರು [QE][QS2]ಪಾತಾಳಕ್ಕೆ ಇಳಿದುಹೋಗುವರು. [QE]
10. [QS]ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. [QE][QS2]ಅವರ ಶವಗಳು ನರಿಗಳ ಪಾಲಾಗುವವು. [QE]
11. [QS]ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. [QE][QS2]ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, [QE][QS2]ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 63 / 150
1 *ದಾವೀದನು ಯೆಹೂದದ ಅರಣ್ಯದಲ್ಲಿದ್ದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ. 2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ. 3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ. 4 ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು. 5 ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು. 6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು. 7 ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು. 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು. 9 ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದುಹೋಗುವರು. 10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು. 11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.
మొత్తం 150 అధ్యాయాలు, ఎంపిక చేయబడింది అధ్యాయము 63 / 150
×

Alert

×

Telugu Letters Keypad References