పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. *[PE][QS]ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. [QE][QS2]ಪ್ರಸನ್ನಮುಖದಿಂದ ನಮ್ಮನ್ನು ನೋಡು. [QE][PBR]
2. [QS]ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. [QE][QS2]ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. [QE]
3. [QS]ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! [QE][QS2]ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! [QE]
4. [QS]ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. [QE][QS2]ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; [QE][QS2]ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ. [QE]
5. [QS]ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! [QE][QS2]ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! [QE]
6. [QS]ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. [QE][QS2]ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ. [QE]
7. [QS]ಆತನು ನಮ್ಮನ್ನು ಆಶೀರ್ವದಿಸಲಿ. [QE][QS2]ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 67 / 150
1 *ಸ್ತುತಿಗೀತೆ. *ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು. 2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. 3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! 4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ. 5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! 6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ. 7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.
మొత్తం 150 అధ్యాయాలు, ఎంపిక చేయబడింది అధ్యాయము 67 / 150
×

Alert

×

Telugu Letters Keypad References