పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಜ್ಞಾಪಕಾರ್ಥ ನೈವೇದ್ಯ. ಸಮರ್ಪಣೆಯ ಹಾಡು. ರಚನೆಗಾರ: ದಾವೀದ. *[PE][QS]ದೇವರೇ, ನನ್ನನ್ನು ರಕ್ಷಿಸು! [QE][QS2]ದೇವರೇ, ಬೇಗನೆ ನನಗೆ ಸಹಾಯಮಾಡು! [QE]
2. [QS]ನನ್ನನ್ನು ಕೊಲ್ಲಲು ಪ್ರಯತ್ನಿಸುವವರು [QE][QS2]ನಿರಾಶೆಗೊಂಡು ಅಪಮಾನ ಹೊಂದಲಿ. [QE][QS]ನನಗೆ ಕೇಡುಮಾಡಬೇಕೆಂದಿರುವವರು [QE][QS2]ಅವಮಾನಗೊಂಡು ಓಡಿಹೋಗಲಿ. [QE]
3. [QS]ನನ್ನನ್ನು ಗೇಲಿಮಾಡುವವರು [QE][QS2]ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. [QE]
4. [QS]ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. [QE][QS]ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ. [QE][PBR]
5. [QS]ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! [QE][QS2]ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! [QE][QS]ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. [QE][QS2]ಯೆಹೋವನೇ ತಡಮಾಡಬೇಡ! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 70 / 150
1 *ಜ್ಞಾಪಕಾರ್ಥ ನೈವೇದ್ಯ. ಸಮರ್ಪಣೆಯ ಹಾಡು. ರಚನೆಗಾರ: ದಾವೀದ. *ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು! 2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. 3 ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ. 4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ. 5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!
మొత్తం 150 అధ్యాయాలు, ఎంపిక చేయబడింది అధ్యాయము 70 / 150
×

Alert

×

Telugu Letters Keypad References