పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ಆಸಾಫ. *[PE][QS]ದೇವರೇ, ನಿನ್ನನ್ನು ಕೊಂಡಾಡುವೆವು! [QE][QS2]ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; [QE][QS2]ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. [QE][PBR]
2. [QS]ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; [QE][QS2]ನಾನು ನೀತಿಯಿಂದಲೇ ತೀರ್ಪುಕೊಡುವೆ. [QE]
3. [QS]ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ [QE][QS2]ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. [QE][PBR]
4. [QS](4-5)“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! [QE][QS2]ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು. [QE][PBR]
5.
6. [QS]ಭೂಲೋಕದ ಯಾವ ಶಕ್ತಿಯೂ [QE][QS2]ಮನುಷ್ಯನನ್ನು ಉದ್ಧಾರ ಮಾಡಲಾರದು. [QE]
7. [QS]ನ್ಯಾಯಾಧಿಪತಿಯು ದೇವರೇ. [QE][QS2]ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. [QE][QS2]ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. [QE]
8. [QS]ಯೆಹೋವನ ಕೈಯಲ್ಲಿ ಪಾತ್ರೆಯಿದೆ. [QE][QS2]ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. [QE][QS]ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; [QE][QS2]ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! [QE]
9. [QS]ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; [QE][QS2]ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. [QE]
10. [QS]ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು [QE][QS2]ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 75 / 150
1 *ಸ್ತುತಿಗೀತೆ. ರಚನೆಗಾರ: ಆಸಾಫ. *ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. 2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ. 3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. 4 (4-5)“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು. 5 6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು. 7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. 8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! 9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. 10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
మొత్తం 150 అధ్యాయాలు, ఎంపిక చేయబడింది అధ్యాయము 75 / 150
×

Alert

×

Telugu Letters Keypad References