పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರ: ಆಸಾಪ. *[PE][QS]ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! [QE][QS2]ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. [QE]
2. [QS]ಆತನ ಗುಡಾರವು ಸಾಲೇಮಿನಲ್ಲಿದೆ. [QE][QS2]ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. [QE]
3. [QS]ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ [QE][QS2]ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. [QE][PBR]
4. [QS]ದೇವರೇ, ಶತ್ರುಗಳನ್ನು ಸೋಲಿಸಿ [QE][QS2]ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ. [QE]
5. [QS]ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. [QE][QS2]ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. [QE][QS2]ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ. [QE]
6. [QS]ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು [QE][QS2]ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. [QE]
7. [QS]ದೇವರೇ, ನೀನು ಭಯಂಕರನೇ ಸರಿ! [QE][QS2]ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು? [QE]
8. [QS]ಯೆಹೋವನು ಎದ್ದುನಿಂತು [QE][QS2]ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. [QE]
9. [QS]ದೇವರು ಲೋಕದ ದೀನರನ್ನು ರಕ್ಷಿಸಿದನು. [QE][QS2]ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. [QE]
10. [QS]ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; [QE][QS2]ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು. [QE][PBR]
11. [QS]ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, [QE][QS2]ನಿಮ್ಮ ಹರಕೆಗಳನ್ನು ಸಲ್ಲಿಸಿರಿ. [QE][QS]ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. [QE]
12. [QS]ಆತನು ಮಹಾನಾಯಕರುಗಳನ್ನು ಸೋಲಿಸುವನು. [QE][QS2]ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 76 / 150
1 *ಸ್ತುತಿಗೀತೆ. ರಚನೆಗಾರ: ಆಸಾಪ. *ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. 2 ಆತನ ಗುಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. 3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. 4 ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದುಬರುವಾಗ ನೀನು ತೇಜೋಮಯನಾಗಿರುವೆ. 5 ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ. 6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. 7 ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು? 8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. 9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. 10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು. 11 ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. 12 ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.
మొత్తం 150 అధ్యాయాలు, ఎంపిక చేయబడింది అధ్యాయము 76 / 150
×

Alert

×

Telugu Letters Keypad References