పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. *[PE] [PS]*ರಚನೆಗಾರ: ಆಸಾಫ. *[PE][QS]ದೇವಾದಿದೇವನು ತನ್ನ ಸಭೆಯಲ್ಲಿ[* ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ. ] ನಿಂತುಕೊಂಡು [QE][QS2]ದೇವರುಗಳಿಗೆ ನ್ಯಾಯತೀರ್ಪು ನೀಡುವನು. [QE]
2. [QS]ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? [QE][QS2]ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” [QE][PBR]
3. [QS]“ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. [QE][QS2]ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ. [QE]
4. [QS]ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. [QE][QS2]ಅವರನ್ನು ದುಷ್ಟರಿಂದ ರಕ್ಷಿಸಿರಿ. [QE][PBR]
5. [QS]“ಅವರಿಗೆ ಏನೂ ಗೊತ್ತಿಲ್ಲ. [QE][QS2]ಅವರಿಗೆ ಏನೂ ಅರ್ಥವಾಗುವುದಿಲ್ಲ! [QE][QS]ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. [QE][QS2]ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!” [QE]
6. [QS]ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: [QE][QS2]“ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. [QE]
7. [QS]ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. [QE][QS2]ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” [QE][PBR]
8. [QS]ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! [QE][QS2]ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 82 / 150
1 *ಸ್ತುತಿಗೀತೆ. * *ರಚನೆಗಾರ: ಆಸಾಫ. *ದೇವಾದಿದೇವನು ತನ್ನ ಸಭೆಯಲ್ಲಿ[* ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ. ] ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು. 2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” 3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ. 4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ. 5 “ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!” 6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. 7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” 8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!
మొత్తం 150 అధ్యాయాలు, ఎంపిక చేయబడింది అధ్యాయము 82 / 150
×

Alert

×

Telugu Letters Keypad References