పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. ರಚನೆಗಾರರು: ಕೋರಹೀಯರು. *[PE][QS]ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. [QE][QS2]ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ. [QE]
2. [QS]ನಿನ್ನ ಜನರ ದ್ರೋಹವನ್ನು ಕ್ಷಮಿಸು! [QE][QS2]ಅವರ ಪಾಪಗಳನ್ನು ಅಳಿಸಿಬಿಡು! [QE][PBR]
3. [QS]ನಿನ್ನ ರೌದ್ರವನ್ನು ತೊರೆದುಬಿಡು. [QE][QS2]ಉಗ್ರ ಕೋಪದಿಂದಿರಬೇಡ. [QE]
4. [QS]ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ [QE][QS2]ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು. [QE]
5. [QS]ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? [QE][QS2]ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ? [QE]
6. [QS]ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! [QE][QS2]ನಿನ್ನ ಜನರನ್ನು ಸಂತೋಷಗೊಳಿಸು. [QE]
7. [QS]ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. [QE][QS2]ನಮ್ಮನ್ನು ರಕ್ಷಿಸು. [QE][PBR]
8. [QS]ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. [QE][QS2]ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. [QE][QS2]ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು. [QE]
9. [QS]ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. [QE][QS2]ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ. [QE]
10. [QS]ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. [QE][QS2]ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ. [QE]
11. [QS]ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. [QE][QS2]ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.[* ನಿವಾಸಿ … ಒಳ್ಳೆಯವನಾಗಿರುವನು ಅಕ್ಷರಶಃ, “ನಿಷ್ಠತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.” ] [QE]
12. [QS]ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. [QE][QS2]ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು. [QE]
13. [QS]ನೀತಿಯು ಆತನ ಮುಂದೆ ಹೋಗುತ್ತಾ [QE][QS2]ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 85 / 150
1 *ಸ್ತುತಿಗೀತೆ. ರಚನೆಗಾರರು: ಕೋರಹೀಯರು. *ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ. 2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು! 3 ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ. 4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು. 5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ? 6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು. 7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು. 8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು. 9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ. 10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ. 11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.[* ನಿವಾಸಿ … ಒಳ್ಳೆಯವನಾಗಿರುವನು ಅಕ್ಷರಶಃ, “ನಿಷ್ಠತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.” ] 12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು. 13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.
మొత్తం 150 అధ్యాయాలు, ఎంపిక చేయబడింది అధ్యాయము 85 / 150
×

Alert

×

Telugu Letters Keypad References