పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ತುತಿಗೀತೆ. ರಚನೆಗಾರರು: ಕೋರಹೀಯರು. *[PE][QS]ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. [QE]
[QS2]2. ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. [QE]
3. [QS]ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು. [QE][PBR]
4. [QS]ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. [QE][QS2]ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. [QE][QS2]ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. [QE]
5. [QS]ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. [QE][QS2]ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. [QE]
6. [QS]ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. [QE][QS2]ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ. [QE][PBR]
7. [QS]ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. [QE][QS2]ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. [QE][QS2]“ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 87 / 150
1 *ತುತಿಗೀತೆ. ರಚನೆಗಾರರು: ಕೋರಹೀಯರು. *ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. 2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. 3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು. 4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ. 5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು. 6 ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ. 7 ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.
మొత్తం 150 అధ్యాయాలు, ఎంపిక చేయబడింది అధ్యాయము 87 / 150
×

Alert

×

Telugu Letters Keypad References