పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನೇ ರಾಜನು. [QE][QS2]ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. [QE][QS]ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. [QE][QS2]ಅದು ಕದಲುವುದೇ ಇಲ್ಲ. [QE]
2. [QS]ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. [QE][QS2]ಆದಿಯಿಂದಲೂ ಇರುವಾತನು ನೀನೊಬ್ಬನೇ! [QE]
3. [QS]ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. [QE][QS2]ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. [QE]
4. [QS]ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. [QE][QS2]ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. [QE]
5. [QS]ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. [QE][QS2]ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 93 / 150
1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ. 2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ! 3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ. 4 ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ. 5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.
మొత్తం 150 అధ్యాయాలు, ఎంపిక చేయబడింది అధ్యాయము 93 / 150
×

Alert

×

Telugu Letters Keypad References