పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [PS]*ಸ್ತುತಿಗೀತೆ. *[PE][QS]ಯೆಹೋವನಿಗೆ ಹೊಸಹಾಡನ್ನು ಹಾಡಿರಿ. [QE][QS2]ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! [QE][QS]ಆತನ ಬಲಗೈಯೂ ಪರಿಶುದ್ಧ ಬಾಹುವೂ [QE][QS2]ಆತನಿಗೆ ಜಯವನ್ನು ಉಂಟುಮಾಡಿವೆ. [QE]
2. [QS]ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. [QE][QS2]ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ. [QE]
3. [QS]ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. [QE][QS2]ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ. [QE]
4. [QS]ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. [QE][QS2]ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ! [QE]
5. [QS]ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. [QE][QS2]ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ. [QE]
6. [QS]ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. [QE][QS2]ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ! [QE]
7. [QS]ಸಮುದ್ರವೂ ಭೂಮಿಯೂ [QE][QS2]ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ. [QE]
8. [QS]ನದಿಗಳೇ, ಚಪ್ಪಾಳೆ ತಟ್ಟಿರಿ! [QE][QS2]ಬೆಟ್ಟಗಳೇ, ಒಟ್ಟಾಗಿ ಹಾಡಿರಿ! [QE]
9. [QS]ಯೆಹೋವನ ಎದುರಿನಲ್ಲಿ ಹಾಡಿರಿ, [QE][QS2]ಯಾಕೆಂದರೆ ಆತನು ಭೂಲೋಕವನ್ನು ಆಳಲು[* ಆಳಲು ಅಥವಾ ನ್ಯಾಯತೀರಿಸಲು ] ಬರುತ್ತಿದ್ದಾನೆ. [QE][QS]ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. [QE][QS2]ಆತನು ಜನರನ್ನು ನೀತಿಯಿಂದ ಆಳುತ್ತಾನೆ. [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 98 / 150
1 *ಸ್ತುತಿಗೀತೆ. *ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ. 2 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ. 3 ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ. 4 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ! 5 ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ. 6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ! 7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ. 8 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ! 9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು[* ಆಳಲು ಅಥವಾ ನ್ಯಾಯತೀರಿಸಲು ] ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.
మొత్తం 150 అధ్యాయాలు, ఎంపిక చేయబడింది అధ్యాయము 98 / 150
×

Alert

×

Telugu Letters Keypad References