పవిత్ర బైబిల్

ఈజీ టు రీడ్ వెర్షన్ (ERV) - తెలుగు
కీర్తనల గ్రంథము
1. [QS]ಯೆಹೋವನೇ ರಾಜನು! [QE][QS2]ಜನಾಂಗಗಳು ಭಯದಿಂದ ನಡುಗಲಿ. [QE][QS]ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. [QE][QS2]ಭೂಮಿಯು ಭಯದಿಂದ ನಡುಗಲಿ. [QE]
2. [QS]ಚೀಯೋನಿನ ಯೆಹೋವನು ದೊಡ್ಡವನು! [QE][QS2]ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ. [QE]
3. [QS]ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. [QE][QS2]ಆತನೇ ಪರಿಶುದ್ಧನು. [QE]
4. [QS]ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. [QE][QS2]ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. [QE][QS2]ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. [QE]
5. [QS]ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, [QE][QS2]ಆತನ ಪವಿತ್ರ ಪಾದಪೀಠಕ್ಕೆ[* ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ. ] ಅಡ್ಡಬೀಳಿರಿ. [QE]
6. [QS]ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. [QE][QS2]ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. [QE][QS]ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು. [QE]
7. [QS]ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. [QE][QS2]ಅವರು ಆಜ್ಞೆಗಳಿಗೆ ವಿಧೇಯರಾದರು. [QE][QS2]ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. [QE]
8. [QS]ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. [QE][QS2]ನೀನು ಕ್ಷಮಿಸುವ ದೇವರೆಂದೂ [QE][QS2]ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. [QE]
9. [QS]ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. [QE][QS2]ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. [QE][QS2]ನಮ್ಮ ದೇವರಾದ ಯೆಹೋವನೇ ಪರಿಶುದ್ಧನು! [QE][PBR]
మొత్తం 150 అధ్యాయాలు, ఎంపిక చేయబడింది అధ్యాయము 99 / 150
1 ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ. 2 ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ. 3 ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು. 4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ. 5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ[* ಪಾದಪೀಠ ಬಹುಶಃ, ಇದು ದೇವಾಲಯವನ್ನು ಸೂಚಿಸುತ್ತದೆ. ] ಅಡ್ಡಬೀಳಿರಿ. 6 ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು. 7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. 8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ. 9 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ. ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!
మొత్తం 150 అధ్యాయాలు, ఎంపిక చేయబడింది అధ్యాయము 99 / 150
×

Alert

×

Telugu Letters Keypad References