పవిత్ర బైబిల్

ఈజీ టు రీడ్ వెర్షన్ (ERV) - తెలుగు
పరమగీతము
1. {#1ಪ್ರಿಯತಮೆ } [QS]ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ [QE][QS2]ಹಾಸಿಗೆಯ ಮೇಲೆ ಹುಡುಕಿದೆನು. [QE][QS]ಎಷ್ಟು ಹುಡುಕಿದರೂ [QE][QS2]ಅವನು ಸಿಕ್ಕಲಿಲ್ಲ. [QE]
2. [QS]ಈಗ ನಾನು ಎದ್ದು [QE][QS2]ನಗರದಲ್ಲೆಲ್ಲಾ ಸುತ್ತಾಡುವೆನು. [QE][QS]ನನ್ನ ಪ್ರಿಯನಿಗಾಗಿ [QE][QS2]ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. [QE][PBR] [QS]ನಾನು ಅವನಿಗಾಗಿ ಹುಡುಕಿದೆ, [QE][QS2]ಆದರೆ ಅವನು ಸಿಕ್ಕಲಿಲ್ಲ. [QE]
3. [QS]ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, [QE][QS2]“ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. [QE][PBR]
4. [QS]ಅಲ್ಲಿಂದ ಸ್ವಲ್ಪದೂರ ಹೋದಾಗ, [QE][QS2]ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. [QE][QS]ನನ್ನ ತಾಯಿಯ ಮನೆಗೆ, [QE][QS2]ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ [QE][QS2]ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು. [QE]
5. {#1ಪ್ರಿಯತಮೆ ಸ್ತ್ರೀಯರಿಗೆ } [QS]ಜೆರುಸಲೇಮಿನ ಸ್ತ್ರೀಯರೇ, [QE][QS2]ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು [QE][QS]ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ [QE][QS2]ನನಗೆ ಪ್ರಮಾಣಮಾಡಿರಿ. [QE]
6. {#1ಜೆರುಸಲೇಮಿನ ಸ್ತ್ರೀಯರ ಮಾತುಗಳು } [QS][+ ಮಹಾ ಜನಸಮೂಹದೊಡನೆ] [QE][QS2]ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? [QE][QS]ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ [QE][QS2]ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ. [QE][PBR]
7. [QS]ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. [QE][QS2]ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. [QE][QS2]ಅವರು ಇಸ್ರೇಲಿನ ಸೈನಿಕರು! [QE]
8. [QS]ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; [QE][QS2]ರಾತ್ರಿಯ ಅಪಾಯದ ನಿಮಿತ್ತ [QE][QS2]ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. [QE][PBR]
9. [QS]ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು [QE][QS2]ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. [QE]
10. [QS]ಅದರ ಕಂಬಗಳನ್ನು ಬೆಳ್ಳಿಯಿಂದಲೂ [QE][QS2]ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. [QE][QS]ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. [QE][QS2]ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ. [QE][PBR]
11. [QS]ಚೀಯೋನಿನ ಸ್ತ್ರೀಯರೇ, [QE][QS2]ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. [QE][QS]ಅವನ ಮದುವೆಯ ದಿನದಲ್ಲಿ [QE][QS2]ಹೃದಯವು ಹರ್ಷಗೊಂಡಿದ್ದಾಗ [QE][QS2]ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ. [QE]
మొత్తం 8 అధ్యాయాలు, ఎంపిక చేయబడింది అధ్యాయము 3 / 8
1 2 3 4 5 6 7 8
1 {#1ಪ್ರಿಯತಮೆ } ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ. 2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ. 3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. 4 ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು. 5 {#1ಪ್ರಿಯತಮೆ ಸ್ತ್ರೀಯರಿಗೆ } ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ. 6 {#1ಜೆರುಸಲೇಮಿನ ಸ್ತ್ರೀಯರ ಮಾತುಗಳು } [+ ಮಹಾ ಜನಸಮೂಹದೊಡನೆ] ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ. 7 ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು! 8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. 9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. 10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ. 11 ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
మొత్తం 8 అధ్యాయాలు, ఎంపిక చేయబడింది అధ్యాయము 3 / 8
1 2 3 4 5 6 7 8
×

Alert

×

Telugu Letters Keypad References