పవిత్ర బైబిల్

ఈజీ టు రీడ్ వెర్షన్ (ERV) - తెలుగు
పరమగీతము
1. {#1ಪ್ರಿಯಕರ } [QS]ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. [QE][QS2]ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. [QE][QS]ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. [QE][QS2]ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. [QE]
2. {#1ಪ್ರಿಯತಮೆಯು ಸ್ನೇಹಿತರಿಗೆ } [QS]ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! [QE][QS2]ಪ್ರೀತಿಯಿಂದ ಮತ್ತರಾಗಿ! [QE]{#1ಪ್ರಿಯತಮೆ } [QS]ನಾನು ನಿದ್ರೆಮಾಡುತ್ತಿರುವಾಗಲೂ [QE][QS2]ಹೃದಯ ಎಚ್ಚರವಾಗಿರುವುದು. [QE][QS]ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. [QE][QS2]“ನನ್ನ ಪ್ರಿಯಳೇ, ನನ್ನ ಕಾಂತಳೇ, [QE][QS]ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! [QE][QS2]ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; [QE][QS]ನನ್ನ ಕೂದಲು ರಾತ್ರಿ ಬೀಳುವ [QE][QS2]ಹನಿಗಳಿಂದ ತೇವವಾಗಿದೆ.” [QE][PBR]
3. [QS]“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; [QE][QS2]ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. [QE][QS]ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. [QE][QS2]ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.” [QE][PBR]
4. [QS]ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ [QE][QS2]ಅವನ ಮೇಲೆ ನನಗೆ ಮರುಕವಾಯಿತು. [QE]
5. [QS]ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ [QE][QS2]ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ [QE][QS]ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ [QE][QS2]ತೊಟ್ಟಿಕ್ಕಿದವು. [QE]
6. [QS]ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ [QE][QS2]ನನ್ನ ಪ್ರಿಯನು ಹೊರಟುಹೋಗಿದ್ದನು! [QE][QS]ಅವನು ಇಲ್ಲದಿರುವುದನ್ನು ಕಂಡು [QE][QS2]ನನ್ನ ಹೃದಯವು ಕುಸಿದುಹೋಯಿತು. [QE][QS]ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. [QE][QS2]ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ. [QE]
7. [QS]ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು [QE][QS2]ಹೊಡೆದು ಗಾಯಮಾಡಿದರು. [QE][QS]ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು [QE][QS2]ತೆಗೆದುಕೊಂಡರು. [QE][PBR]
8. [QS]ಜೆರುಸಲೇಮಿನ ಸ್ತ್ರೀಯರೇ, [QE][QS2]ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ. [QE]
9. {#1ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ } [QS]ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, [QE][QS2]ನಿನ್ನ ಪ್ರಿಯನ ಅತಿಶಯವೇನು? [QE][QS]ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು [QE][QS2]ನಿನ್ನ ಪ್ರಿಯನ ಅತಿಶಯವೇನು? [QE]
10. {#1ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ } [QS]ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. [QE][QS2]ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ. [QE]
11. [QS]ಅವನ ತಲೆಯು ಚೊಕ್ಕ ಬಂಗಾರದಂತಿದೆ; [QE][QS2]ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ. [QE]
12. [QS]ಅವನ ಕಣ್ಣುಗಳು [QE][QS2]ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ [QE][QS2]ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. [QE]
13. [QS]ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ [QE][QS2]ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. [QE][QS]ಅವನ ತುಟಿಗಳು ಕೆಂದಾವರೆಗಳಂತಿವೆ; [QE][QS2]ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. [QE]
14. [QS]ಅವನ ಕೈಗಳು ಪೀತರತ್ನದಿಂದ ಕೂಡಿದ [QE][QS2]ಬಂಗಾರದ ಸಲಾಕೆಯಂತಿವೆ; [QE][QS]ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ [QE][QS2]ನಯವಾದ ದಂತದಂತಿದೆ. [QE]
15. [QS]ಅವನ ಕಾಲುಗಳು ಬಂಗಾರದ ಪಾದಗಳುಳ್ಳ [QE][QS2]ಅಮೃತ ಶಿಲೆಯ ಕಂಬಗಳಂತಿವೆ. [QE][QS]ಅವನು ಲೆಬನೋನಿನ [QE][QS2]ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ. [QE]
16. [QS]ಹೌದು, ಜೆರುಸಲೇಮಿನ ಸ್ತ್ರೀಯರೇ, [QE][QS2]ನನ್ನ ಪ್ರಿಯನು ಅತ್ಯಂತ ಮನೋಹರನು; [QE][QS]ಅವನ ನುಡಿ ಬಹು ಇಂಪು. [QE][QS2]ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು. [QE]

గమనికలు

No Verse Added

మొత్తం 8 అధ్యాయాలు, ఎంపిక చేయబడింది అధ్యాయము 5 / 8
1 2 3 4 5 6 7 8
పరమగీతము 5:15
1 {#1ಪ್ರಿಯಕರ } ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. QS2 ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. QS2 ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. 2 {#1ಪ್ರಿಯತಮೆಯು ಸ್ನೇಹಿತರಿಗೆ } ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! QS2 ಪ್ರೀತಿಯಿಂದ ಮತ್ತರಾಗಿ! {#1ಪ್ರಿಯತಮೆ } ನಾನು ನಿದ್ರೆಮಾಡುತ್ತಿರುವಾಗಲೂ QS2 ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. QS2 “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! QS2 ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ QS2 ಹನಿಗಳಿಂದ ತೇವವಾಗಿದೆ.” PBR 3 “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; QS2 ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. QS2 ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.” PBR 4 ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ QS2 ಅವನ ಮೇಲೆ ನನಗೆ ಮರುಕವಾಯಿತು. 5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ QS2 ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ QS2 ತೊಟ್ಟಿಕ್ಕಿದವು. 6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ QS2 ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು QS2 ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. QS2 ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ. 7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು QS2 ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು QS2 ತೆಗೆದುಕೊಂಡರು. PBR 8 ಜೆರುಸಲೇಮಿನ ಸ್ತ್ರೀಯರೇ, QS2 ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ. 9 {#1ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ } ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, QS2 ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು QS2 ನಿನ್ನ ಪ್ರಿಯನ ಅತಿಶಯವೇನು? 10 {#1ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ } ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. QS2 ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ. 11 ಅವನ ತಲೆಯು ಚೊಕ್ಕ ಬಂಗಾರದಂತಿದೆ; QS2 ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ. 12 ಅವನ ಕಣ್ಣುಗಳು QS2 ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ QS2 ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ. 13 ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ QS2 ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; QS2 ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. 14 ಅವನ ಕೈಗಳು ಪೀತರತ್ನದಿಂದ ಕೂಡಿದ QS2 ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ QS2 ನಯವಾದ ದಂತದಂತಿದೆ. 15 ಅವನ ಕಾಲುಗಳು ಬಂಗಾರದ ಪಾದಗಳುಳ್ಳ QS2 ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ QS2 ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ. 16 ಹೌದು, ಜೆರುಸಲೇಮಿನ ಸ್ತ್ರೀಯರೇ, QS2 ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. QS2 ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
మొత్తం 8 అధ్యాయాలు, ఎంపిక చేయబడింది అధ్యాయము 5 / 8
1 2 3 4 5 6 7 8
Common Bible Languages
West Indian Languages
×

Alert

×

telugu Letters Keypad References