దినవృత్తాంతములు మొదటి గ్రంథము 14 : 1 (ERVTE)
{#1ದಾವೀದನ ರಾಜ್ಯವಿಸ್ತರಣೆ } ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.

1 2 3 4 5 6 7 8 9 10 11 12 13 14 15 16 17