దినవృత్తాంతములు మొదటి గ్రంథము 2 : 1 (ERVTE)
{#1ಇಸ್ರೇಲನ ಗಂಡುಮಕ್ಕಳು } ಇಸ್ರೇಲನ ಗಂಡುಮಕ್ಕಳು ಯಾರೆಂದರೆ: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
దినవృత్తాంతములు మొదటి గ్రంథము 2 : 2 (ERVTE)
ದಾನ್, ಯೋಸೇಫ್, ಬೆನ್ಯಾಮಾನ್, ನಫ್ತಾಲಿ, ಗಾದ್ ಮತ್ತು ಅಶೇರ್.
దినవృత్తాంతములు మొదటి గ్రంథము 2 : 3 (ERVTE)
{#1ಯೆಹೂದನ ಗಂಡುಮಕ್ಕಳು } ಯೆಹೂದನ ಗಂಡುಮಕ್ಕಳು ಯಾರೆಂದರೆ: ಏರ್, ಓನಾನ್ ಮತ್ತು ಶೆಲಾಹ. ಬತ್ಷೂವಳು ಇವರ ತಾಯಿ. ಈಕೆ ಕಾನಾನ್ಯಳು. ಯೆಹೂದನ ಚೊಚ್ಚಲ ಮಗ ಏರ್. ಯೆಹೋವನ ದೃಷ್ಟಿಯಲ್ಲಿ ಇವನು ಕೆಟ್ಟವನಾಗಿದ್ದ ಕಾರಣ ಕೊಲ್ಲಲ್ಪಟ್ಟನು.
దినవృత్తాంతములు మొదటి గ్రంథము 2 : 4 (ERVTE)
ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.
దినవృత్తాంతములు మొదటి గ్రంథము 2 : 5 (ERVTE)
ಪೆರೆಚನ ಗಂಡುಮಕ್ಕಳು ಯಾರೆಂದರೆ: ಹೆಚ್ರೋನ್ ಮತ್ತು ಹಾಮೂಲ್.
దినవృత్తాంతములు మొదటి గ్రంథము 2 : 6 (ERVTE)
ಜೆರಹನಿಗೆ ಐದು ಗಂಡುಮಕ್ಕಳು. ಅವರು ಯಾರೆಂದರೆ: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರ.
దినవృత్తాంతములు మొదటి గ్రంథము 2 : 7 (ERVTE)
(ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.
దినవృత్తాంతములు మొదటి గ్రంథము 2 : 8 (ERVTE)
ಅಜರ್ಯನು ಏತಾನನ ಮಗನು.
దినవృత్తాంతములు మొదటి గ్రంథము 2 : 9 (ERVTE)
ಹೆಚ್ರೋನನ ಗಂಡುಮಕ್ಕಳು ಯಾರೆಂದರೆ: ಯೆರಹ್ಮೇಲ್, ರಾಮ್ ಮತ್ತು ಕಾಲೇಬ್.
దినవృత్తాంతములు మొదటి గ్రంథము 2 : 10 (ERVTE)
{#1ರಾಮನ ಸಂತತಿಯವರು } ರಾಮನು ಅಮ್ಮೀನಾದ್ವಾನ ತಂದೆ. ಇವನು ನಹಶೋನನ ತಂದೆ. ನಹಶೋನನು ಯೆಹೂದ ಕುಲದ ನಾಯಕನಾಗಿದ್ದನು.
దినవృత్తాంతములు మొదటి గ్రంథము 2 : 11 (ERVTE)
ನಹಶೋನನು ಸಲ್ಮೋನನ ತಂದೆ. ಸಲ್ಮೋನನು ಬೋವಜನ ತಂದೆ.
దినవృత్తాంతములు మొదటి గ్రంథము 2 : 12 (ERVTE)
(12-13)ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದ್ವಾ್; ಮೂರನೆಯವನು ಶಿಮ್ಮ;
దినవృత్తాంతములు మొదటి గ్రంథము 2 : 13 (ERVTE)
దినవృత్తాంతములు మొదటి గ్రంథము 2 : 14 (ERVTE)
ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ
దినవృత్తాంతములు మొదటి గ్రంథము 2 : 15 (ERVTE)
ಆರನೆಯವನು ಓಚೆಮ್, ಏಳನೆಯವನು ದಾವೀದ.
దినవృత్తాంతములు మొదటి గ్రంథము 2 : 16 (ERVTE)
ಅವರ ತಂಗಿಯಂದಿರು ಯಾರೆಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರುಮಕ್ಕಳು ಯಾರೆಂದರೆ, ಅಬ್ಷೈ, ಯೋವಾಬ್ ಮತ್ತು ಅಸಾಹೇಲ್.
దినవృత్తాంతములు మొదటి గ్రంథము 2 : 17 (ERVTE)
ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು.
దినవృత్తాంతములు మొదటి గ్రంథము 2 : 18 (ERVTE)
{#1ಕಾಲೇಬನ ಸಂತತಿಯವರು } ಕಾಲೇಬನು ಹೆಚ್ರೋನನ ಮಗನು. ಅವನ ಹೆಂಡತಿಯಾದ ಅಜೂಬಳಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳು ಯಾರೆಂದರೆ, ಯೇಷೆರ್, ಶೋಬಾಬ್ ಮತ್ತು ಅರ್ದೋನ್.
దినవృత్తాంతములు మొదటి గ్రంథము 2 : 19 (ERVTE)
ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವರಿಗೆ ಹೂರ್ ಎಂಬ ಮಗನು ಹುಟ್ಟಿದನು.
దినవృత్తాంతములు మొదటి గ్రంథము 2 : 20 (ERVTE)
ಹೂರನು ಊರಿಯನ ತಂದೆ. ಊರಿಯು ಬೆಚಲೇಲನ ತಂದೆ.
దినవృత్తాంతములు మొదటి గ్రంథము 2 : 21 (ERVTE)
ಹೆಚ್ರೋನನು ಅರವತ್ತು ವರ್ಷ ಪ್ರಾಯದವನಾದಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಆಕೆಯಲ್ಲಿ ಹೆಚ್ರೋನನು ಸೆಗೂಬನನ್ನು ಪಡೆದಳು.
దినవృత్తాంతములు మొదటి గ్రంథము 2 : 22 (ERVTE)
ಸೆಗೂಬನು ಯಾಯೀರನ ತಂದೆ. ಇವನಿಗೆ ಗಿಲ್ಯಾದ್ ಪ್ರಾಂತ್ಯದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.
దినవృత్తాంతములు మొదటి గ్రంథము 2 : 23 (ERVTE)
ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.
దినవృత్తాంతములు మొదటి గ్రంథము 2 : 24 (ERVTE)
(ಹೆಚ್ರೋನನ ಹೆಂಡತಿ ಅಬೀಯ.) ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತನು. ಅವನ ಮರಣದನಂತರ ಅಬೀಯಳು ಅವನಿಗೆ ಅಷ್ಹೂರ್ ಎಂಬ ಮಗನನ್ನು ಹೆತ್ತಳು. ಅಷ್ಹೂರನು ತೆಕೋವನ ತಂದೆ.
దినవృత్తాంతములు మొదటి గ్రంథము 2 : 25 (ERVTE)
{#1ಯೆರಹ್ಮೇಲನ ಸಂತತಿಯವರು } ಹೆಚ್ರೋನನ ಚೊಚ್ಚಲಮಗನು ಯೆರಹ್ಮೇಲ. ಇವನ ಗಂಡುಮಕ್ಕಳು ಯಾರೆಂದರೆ: ರಾಮ್, ಬೂನ, ಓರೆನ್, ಓಚೆಮ್ ಮತ್ತು ಅಹೀಯ. ರಾಮನು ಯೆರಹ್ಮೇಲನ ಚೊಚ್ಚಲಮಗನು.
దినవృత్తాంతములు మొదటి గ్రంథము 2 : 26 (ERVTE)
ಯೆರಹ್ಮೇಲನ ಎರಡನೆಯ ಹೆಂಡತಿಯಾಗಿದ್ದ ಅಟಾರಳಲ್ಲಿ ಓನಾಮ್ ಹುಟ್ಟಿದನು.
దినవృత్తాంతములు మొదటి గ్రంథము 2 : 27 (ERVTE)
ಯೆರಹ್ಮೇಲನ ಚೊಚ್ಚಲಮಗನಾದ ರಾಮನಿಗೆ ಮಾಚ್, ಯಾಮೀನ್ ಮತ್ತು ಏಕೆರ್ ಎಂಬ ಮಕ್ಕಳಿದ್ದರು.
దినవృత్తాంతములు మొదటి గ్రంథము 2 : 28 (ERVTE)
ಓನಾಮನ ಗಂಡುಮಕ್ಕಳು ಯಾರೆಂದರೆ: ಶಮ್ಮೈ ಮತ್ತು ಯಾದ. ಶಮ್ಮೈಯ ಮಕ್ಕಳು: ನಾದ್ವಾ್ ಮತ್ತು ಅಬೀಷೂರ್.
దినవృత్తాంతములు మొదటి గ్రంథము 2 : 29 (ERVTE)
ಅಬೀಷೂರನ ಹೆಂಡತಿಯ ಹೆಸರು ಅಬೀಹೈಲ್. ಇವರಿಗೆ ಅಹ್ಬಾನ್ ಮತ್ತು ಮೋಲೀದ್ ಎಂಬ ಗಂಡುಮಕ್ಕಳು ಇದ್ದರು.
దినవృత్తాంతములు మొదటి గ్రంథము 2 : 30 (ERVTE)
ನಾದ್ವಾನ ಮಕ್ಕಳು ಯಾರೆಂದರೆ: ಸೆಲೆದ್ ಮತ್ತು ಅಪ್ಪಯಿಮ್. ಸೆಲೆದನು ಮಕ್ಕಳಿಲ್ಲದೆ ಸತ್ತನು.
దినవృత్తాంతములు మొదటి గ్రంథము 2 : 31 (ERVTE)
ಅಪ್ಪಯಿಮನ ಮಗ ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗ ಅಹ್ಲೈ.
దినవృత్తాంతములు మొదటి గ్రంథము 2 : 32 (ERVTE)
ಶಮ್ಮ್ಯೆಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು.
దినవృత్తాంతములు మొదటి గ్రంథము 2 : 33 (ERVTE)
ಯೋನಾತಾನನ ಗಂಡುಮಕ್ಕಳು: ಪೆಲೆತ್ ಮತ್ತು ಜಾಜ. ಇದು ಯೆರಹ್ಮೇಲನ ಮಕ್ಕಳ ಪಟ್ಟಿ.
దినవృత్తాంతములు మొదటి గ్రంథము 2 : 34 (ERVTE)
ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯರ್ಹ ಎಂಬ ಸೇವಕನು ಇದ್ದನು.
దినవృత్తాంతములు మొదటి గ్రంథము 2 : 35 (ERVTE)
ಶೇಷಾನ ತನ್ನ ಮಗಳನ್ನು ಯರ್ಹನಿಗೆ ಕೊಟ್ಟು ಮದುವೆ ಮಾಡಿಸಿದನು. ಇವರಿಗೆ ಅತ್ತ್ಯೆ ಎಂಬ ಮಗನು ಹುಟ್ಟಿದನು.
దినవృత్తాంతములు మొదటి గ్రంథము 2 : 36 (ERVTE)
ಅತ್ತ್ಯೆ ನಾತಾನನ ತಂದೆ. ನಾತಾನನು ಜಾಬಾದನ ತಂದೆ.
దినవృత్తాంతములు మొదటి గ్రంథము 2 : 37 (ERVTE)
ಜಾಬಾದನು ಎಫ್ಲಾಲನ ತಂದೆ. ಎಫ್ಲಾಲನು ಓಬೇದನ ತಂದೆ.
దినవృత్తాంతములు మొదటి గ్రంథము 2 : 38 (ERVTE)
ಓಬೇದನು ಯೇಹೂವಿನ ತಂದೆ; ಯೇಹೂವು ಅಜರ್ಯನ ತಂದೆ.
దినవృత్తాంతములు మొదటి గ్రంథము 2 : 39 (ERVTE)
ಅಜರ್ಯನು ಹೆಲೆಚನ ತಂದೆ; ಹೆಲೆಚನು ಎಲ್ಲಾಸನ ತಂದೆ.
దినవృత్తాంతములు మొదటి గ్రంథము 2 : 40 (ERVTE)
ಎಲ್ಲಾಸನು ಸಿಸ್ಮೈನ ತಂದೆ; ಸಿಸ್ಮೈನು ಶಲ್ಲೂಮನ ತಂದೆ.
దినవృత్తాంతములు మొదటి గ్రంథము 2 : 41 (ERVTE)
ಶಲ್ಲೂಮನು ಯೆಕಮ್ಯಾಹನ ತಂದೆ. ಯೆಕಮ್ಯಾಹನು ಎಲೀಷಾಮನ ತಂದೆ.
దినవృత్తాంతములు మొదటి గ్రంథము 2 : 42 (ERVTE)
{#1ಕಾಲೇಬನ ಕುಟುಂಬ } ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೊಚ್ಚಲಮಗನು ಮೇಷ. ಮೇಷನು ಜೀಫ್ಯನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.
దినవృత్తాంతములు మొదటి గ్రంథము 2 : 43 (ERVTE)
ಹೆಬ್ರೋನನ ಗಂಡುಮಕ್ಕಳು ಯಾರೆಂದರೆ: ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.
దినవృత్తాంతములు మొదటి గ్రంథము 2 : 44 (ERVTE)
ಶೆಮನ ಮಗನು ರಹಮ್ಯ. ರಹಮ್ಯನು ಯೊರ್ಕೆಯಾಮ್ಯನ ತಂದೆ. ರೆಕೆಮನು ಶಮ್ಮೈಯನ ತಂದೆ.
దినవృత్తాంతములు మొదటి గ్రంథము 2 : 45 (ERVTE)
ಶಮ್ಮೈಯನ ಮಗ ಮಾವೋನ್, ಇವನ ಮಗನು ಬೇತ್ಸೂರ್.
దినవృత్తాంతములు మొదటి గ్రంథము 2 : 46 (ERVTE)
ಕಾಲೇಬನ ದಾಸಿಯ ಹೆಸರು ಏಫ. ಈಕೆಯು ಹಾರಾನ್, ಮೋಚ ಮತ್ತು ಗಾಜೇಜನ ತಾಯಿ.
దినవృత్తాంతములు మొదటి గ్రంథము 2 : 47 (ERVTE)
ಯಾದೈಯಳ ಗಂಡುಮಕ್ಕಳು ಯಾರೆಂದರೆ: ರೆಗೆಮ್, ಯೋತಾವ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್.
దినవృత్తాంతములు మొదటి గ్రంథము 2 : 48 (ERVTE)
ಮಾಕಳು ಕಾಲೇಬನ ಇನ್ನೊಬ್ಬ ದಾಸಿ. ಈಕೆ ಶೆಬೆರ್ ಮತ್ತು ತಿರ್ಹನ ಎಂಬವರ ತಾಯಿ.
దినవృత్తాంతములు మొదటి గ్రంథము 2 : 49 (ERVTE)
ಈಕೆಯು ಶಾಫ್ ಮತ್ತು ಶೆವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ಮನ್ನ. ಶೆವನು ಮಕ್‌ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಸಾಹ.
దినవృత్తాంతములు మొదటి గ్రంథము 2 : 50 (ERVTE)
ಇದು ಕಾಲೇಬನ ಸಂತತಿಯವರ ಪಟ್ಟಿ; ಕಾಲೇಬನ ಚೊಚ್ಚಲಮಗನು ಹೂರ. ಇವನು ಎಫ್ರಾತಳಿಗೆ ಹುಟ್ಟಿದವನು. ಹೂರನ ಗಂಡುಮಕ್ಕಳು ಯಾರೆಂದರೆ, ಕಿರ್ಯತ್ಯಾರೀಮ್ ಕಟ್ಟಿದವನಾದ ಶೋಬಾಲ್ ಮತ್ತು
దినవృత్తాంతములు మొదటి గ్రంథము 2 : 51 (ERVTE)
ಬೆತ್ಲೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಗಾದೇರ್ ಕಟ್ಟಿದವನಾದ ಹಾರೇಫ್.
దినవృత్తాంతములు మొదటి గ్రంథము 2 : 52 (ERVTE)
ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;
దినవృత్తాంతములు మొదటి గ్రంథము 2 : 53 (ERVTE)
ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು.
దినవృత్తాంతములు మొదటి గ్రంథము 2 : 54 (ERVTE)
ಸಲ್ಮನ ಸಂತತಿಯವರ ಪಟ್ಟಿ; ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು,
దినవృత్తాంతములు మొదటి గ్రంథము 2 : 55 (ERVTE)
ಶಾಸ್ತ್ರಿಗಳ ಸಂತಾನ ಯಾಬೇಚ್, ತಿರ್ರಾತ್ಯ, ಶಿಮ್ಗಾತ್ಯ ಮತ್ತು ಸೂಕಾತ್ಯ ಎಂಬ ಸ್ಥಳಗಳಲ್ಲಿ ವಾಸಿಸುವರು. ಇವರು ಹಮಾತಿನಿಂದ ಬಂದ ಕೇನ್ಯರು. ಬೆತ್‌ರೇಕಾಬನ್ನು ಹಮಾತನು ಸ್ಥಾಪಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55