రాజులు మొదటి గ్రంథము 21 : 1 (ERVTE)
{#1ನಾಬೋತನ ದ್ರಾಕ್ಷಿತೋಟ } ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29