సమూయేలు మొదటి గ్రంథము 18 : 1 (ERVTE)
{#1ದಾವೀದ ಮತ್ತು ಯೋನಾತಾನರು ಆತ್ಮೀಯ ಗೆಳೆಯರಾದರು } ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30