సమూయేలు మొదటి గ్రంథము 28 : 21 (ERVTE)
ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25