సమూయేలు మొదటి గ్రంథము 9 : 1 (ERVTE)
{#1ಸೌಲನು ತನ್ನ ತಂದೆಯ ಕತ್ತೆಗಳನ್ನು ಹುಡುಕುವನು } ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27