ద్వితీయోపదేశకాండమ 18 : 1 (ERVTE)
{#1ಯಾಜಕರ ಮತ್ತು ಲೇವಿಯರ ಜೀವನಾಧಾರ } “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.

1 2 3 4 5 6 7 8 9 10 11 12 13 14 15 16 17 18 19 20 21 22