నిర్గమకాండము 11 : 1 (ERVTE)
{#1ಚೊಚ್ಚಲು ಮಕ್ಕಳ ಮರಣ } ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.

1 2 3 4 5 6 7 8 9 10