నిర్గమకాండము 3 : 8 (ERVTE)
ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ.[* ಅದು … ದೇಶ ಅಕ್ಷರಶಃ, “ಹಾಲೂ ಜೇನೂ ಹರಿಯುವ ದೇಶ.” ] ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.

1 2 3 4 5 6 7 8 9 10 11 12 13 14 15 16 17 18 19 20 21 22