యెహెజ్కేలు 27 : 1 (ERVTE)
{#1ತೂರ್ ಒಂದು ದೊಡ್ಡ ವಾಣಿಜ್ಯ ಕೇಂದ್ರ } [PS]ಯೆಹೋವನ ವಾಕ್ಯವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ,
యెహెజ్కేలు 27 : 2 (ERVTE)
“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.
యెహెజ్కేలు 27 : 3 (ERVTE)
ಅದರ ಬಗ್ಗೆ ಈ ರೀತಿಯಾಗಿ ಹೇಳು: [PE][PBR] [QS]“ ‘ತೂರೇ, ನೀನು ಸಮುದ್ರಕ್ಕೆ ಬಾಗಿಲು. [QE][QS2]ಅನೇಕ ದೇಶಗಳಿಗೆ ನೀನು ವ್ಯಾಪಾರಿ. [QE][QS2]ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’ [QE][QS]ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. [QE][QS]ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. [QE][QS2]ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ. [QE]
యెహెజ్కేలు 27 : 4 (ERVTE)
[QS]ಭೂಮಧ್ಯ ಸಮುದ್ರವು ನಿನ್ನ ಸುತ್ತಲೂ ಮೇರೆಯಂತಿದೆ. [QE][QS]ನಿನ್ನನ್ನು ಕಟ್ಟಿದವರು ಅಂದವಾಗಿಯೇ ಕಟ್ಟಿದರು. [QE][QS2]ನಿನ್ನಿದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿರುವೆ. [QE]
యెహెజ్కేలు 27 : 5 (ERVTE)
[QS]ನಿನ್ನನ್ನು ಕಟ್ಟಿದವರು ಸೆನೀರ್ ಬೆಟ್ಟದ [QE][QS2]ತುರಾಯಿ ಮರಗಳನ್ನು ಹಲಗೆಗಳಿಗಾಗಿ ಉಪಯೋಗಿಸಿದರು. [QE][QS]ಲೆಬನೋನಿನ ದೇವದಾರು ಮರವನ್ನು [QE][QS2]ಹಾಯಿ ಮರವನ್ನಾಗಿ ಉಪಯೋಗಿಸಿದರು. [QE]
యెహెజ్కేలు 27 : 6 (ERVTE)
[QS]ಬಾಷಾನಿನ ಅಲ್ಲೋನ್ ಮರಗಳಿಂದ [QE][QS2]ಹುಟ್ಟುಗಳನ್ನು ತಯಾರಿಸಿದರು. [QE][QS]ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದಿಬಪದ ತಿಲಕದ ಮರಗಳಿಂದ ಮಾಡಿದರು. [QE][QS2]ಅದನ್ನು ದಂತಗಳಿಂದ ಶೃಂಗರಿಸಿದರು. [QE]
యెహెజ్కేలు 27 : 7 (ERVTE)
[QS]ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು [QE][QS2]ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. [QE][QS2]ಆ ಹಾಯಿಯು ನಿನ್ನ ಧ್ವಜವಾಯಿತು. [QE][QS]ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. [QE][QS2]ಅವು ಸೈಪ್ರಸ್ ದಿಬಪದಿಂದ ಬಂದವುಗಳಾಗಿದ್ದವು. [QE]
యెహెజ్కేలు 27 : 8 (ERVTE)
[QS]ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. [QE][QS2]ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು. [QE]
యెహెజ్కేలు 27 : 9 (ERVTE)
[QS]ಗೆಬಲಿನ ಹಿರಿಯರೂ ಜ್ಞಾನಿಗಳೂ [QE][QS2]ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. [QE][QS]ಸಾಗರದ ಹಡಗುಗಳೂ ಅದರ ನಾವಿಕರೂ [QE][QS2]ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು. [QE][PBR]
యెహెజ్కేలు 27 : 10 (ERVTE)
[PS]“ ‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಬನತೆಯನ್ನು ಅವರು ತಂದರು.
యెహెజ్కేలు 27 : 11 (ERVTE)
ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನ್ನ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಮಾದಿನಿಂದ ಬಂದ ಜನರು ನಿನ್ನ ಬುರುಜುಗಳಲ್ಲಿರುವರು. ನಿನ್ನ ಸೌಂದರ್ಯವನ್ನು ಅವರು ಪರಿಪೂರ್ಣ ಮಾಡಿದರು. [PE]
యెహెజ్కేలు 27 : 12 (ERVTE)
[PS]“ ‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿದ ವಸ್ತುಗಳನ್ನು ಕೊಂಡುಕೊಂಡರು.
యెహెజ్కేలు 27 : 13 (ERVTE)
ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.
యెహెజ్కేలు 27 : 14 (ERVTE)
ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಬದಲಿಕೊಟ್ಟರು.
యెహెజ్కేలు 27 : 15 (ERVTE)
ರೋಧೆ ದಿಬಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.
యెహెజ్కేలు 27 : 16 (ERVTE)
ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿದ ಕೊಂಡುಕೊಂಡರು. [PE]
యెహెజ్కేలు 27 : 17 (ERVTE)
[PS]“ ‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.
యెహెజ్కేలు 27 : 18 (ERVTE)
ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.
యెహెజ్కేలు 27 : 19 (ERVTE)
ಅಲ್ಲದೆ ಧಿಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.
యెహెజ్కేలు 27 : 20 (ERVTE)
ದೆದಾನಿನ ನಿನ್ನ ಜನರು ಒಳ್ಳೆಯ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು.
యెహెజ్కేలు 27 : 21 (ERVTE)
ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.
యెహెజ్కేలు 27 : 22 (ERVTE)
ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.
యెహెజ్కేలు 27 : 23 (ERVTE)
ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಧಿರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.
యెహెజ్కేలు 27 : 24 (ERVTE)
ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.
యెహెజ్కేలు 27 : 25 (ERVTE)
[+ ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು.] [PE][PBR] [QS]“ ‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ. [QE][QS]ಸಮುದ್ರಮಧ್ಯದಲ್ಲಿ ಅನೇಕ ಐಶಬರ್ಯಗಳಿಂದ ತುಂಬಿದವಳಾಗಿದ್ದೀ. [QE]
యెహెజ్కేలు 27 : 26 (ERVTE)
[QS]ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. [QE][QS2]ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು. [QE]
యెహెజ్కేలు 27 : 27 (ERVTE)
[QS]ನಿನ್ನ ಎಲ್ಲಾ ಐಶಬರ್ಯವು, ನಿನ್ನ ದಿನಸುಗಳು, [QE][QS2]ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, [QE][QS]ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು [QE][QS2]ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು. [QE][PBR]
యెహెజ్కేలు 27 : 28 (ERVTE)
[QS]“ ‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವಿ. [QE][QS2]ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು. [QE]
యెహెజ్కేలు 27 : 29 (ERVTE)
[QS]ಹಡಗಿನ ಎಲ್ಲಾ ನಾವಿಕರು ನೀರಿಗೆ [QE][QS2]ಧುಮುಕಿ ಈಜುತ್ತಾ ದಡ ಸೇರುವರು. [QE]
యెహెజ్కేలు 27 : 30 (ERVTE)
[QS]ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; [QE][QS2]ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು. [QE]
యెహెజ్కేలు 27 : 31 (ERVTE)
[QS]ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿಸುವರು. [QE][QS2]ಶೋಕದ ಬಟ್ಟೆಗಳನ್ನು ಧರಿಸುವರು. [QE][QS]ತಮ್ಮ ಪ್ರಿಯರು ಸತ್ತಾಗ ಅಳುವಂತೆ ನಿನಗಾಗಿ ಅಳುವರು. [QE][PBR]
యెహెజ్కేలు 27 : 32 (ERVTE)
[PS]“ ‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: [PE][PBR] [QS]“ ‘ತೂರಿನಂತೆ ಯಾರಿಲ್ಲ. [QE][QS2]ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು. [QE]
యెహెజ్కేలు 27 : 33 (ERVTE)
[QS]ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; [QE][QS]ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶಬರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ [QE][QS2]ನೀನು ಲೋಕದ ರಾಜರನ್ನು ಐಶಬರ್ಯವಂತರನ್ನಾಗಿ ಮಾಡಿದಿ. [QE]
యెహెజ్కేలు 27 : 34 (ERVTE)
[QS]ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. [QE][QS2]ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. [QE][QS]ನೀನು ಮಾರುವ ಸರಕುಗಳೂ [QE][QS2]ನಿನ್ನ ಜನರೂ ಬಿದ್ದುಹೋದರು. [QE]
యెహెజ్కేలు 27 : 35 (ERVTE)
[QS]ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ [QE][QS2]ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. [QE][QS]ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು. [QE]
యెహెజ్కేలు 27 : 36 (ERVTE)
[QS]ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು [QE][QS2]ಆಶ್ಚರ್ಯದಿಂದ ಸಿಳ್ಳು ಹಾಕಿದರು. [QE][QS]ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. [QE][QS2]ಯಾಕೆಂದರೆ ನಿನ್ನ ಕಥೆ ಮುಗಿಯಿತು. [QE][QS2]ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’ ” [QE][PBR]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: