ఆదికాండము 19 : 1 (ERVTE)
{#1ಲೋಟನ ಸಂದರ್ಶಕರು } ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38