ఆదికాండము 45 : 1 (ERVTE)
{#1ಯೋಸೇಫನು ತಾನು ಯಾರೆಂದು ಹೇಳುವನು } ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28