ఆదికాండము 47 : 1 (ERVTE)
{#1ಇಸ್ರೇಲನು ಗೋಷೆನಿನಲ್ಲಿ ನೆಲೆಸಿದ್ದು } ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31