యెషయా గ్రంథము 12 : 1 (ERVTE)
{#1ದೇವರಿಗೆ ಸ್ತೋತ್ರದ ಹಾಡು } ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.

1 2 3 4 5 6