యెషయా గ్రంథము 20 : 1 (ERVTE)
{#1ಅಶ್ಶೂರವು ಈಜಿಪ್ಟ್ ಮತ್ತು ಇಥಿಯೋಪ್ಯವನ್ನು ಸೋಲಿಸುವದು } ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.

1 2 3 4 5 6