యెషయా గ్రంథము 34 : 1 (ERVTE)
{#1ದೇವರು ತನ್ನ ಶತ್ರುಗಳನ್ನು ಶಿಕ್ಷಿಸುತ್ತಾನೆ } ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.

1 2 3 4 5 6 7 8 9 10 11 12 13 14 15 16 17