యెషయా గ్రంథము 49 : 1 (ERVTE)
{#1ದೇವರು ತನ್ನ ವಿಶೇಷ ಸೇವಕನನ್ನು ಕರೆಯುತ್ತಾನೆ } ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26