యెహొషువ 8 : 1 (ERVTE)
{#1‘ಆಯಿ’ಯ ವಿನಾಶ } ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35