న్యాయాధిపతులు 3 : 1 (ERVTE)
(1-2)ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31