లూకా సువార్త 16 : 1 (ERVTE)
{#1ನಿಜವಾದ ಐಶ್ವರ್ಯ } ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31