మత్తయి సువార్త 2 : 6 (ERVTE)
‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’ ” ಎಂದು ಉತ್ತರಕೊಟ್ಟರು. --ಮೀಕ 5:2--

1 2 3 4 5 6 7 8 9 10 11 12 13 14 15 16 17 18 19 20 21 22 23