నెహెమ్యా 4 : 1 (ERVTE)
{#1ಸನ್ಬಲ್ಲಟ್ ಮತ್ತು ಟೋಬೀಯ } ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23