కీర్తనల గ్రంథము 100 : 1 (ERVTE)
*ಕೃತಜ್ಞತಾ ಸ್ತುತಿಗೀತೆ. *ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!
కీర్తనల గ్రంథము 100 : 2 (ERVTE)
ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
కీర్తనల గ్రంథము 100 : 3 (ERVTE)
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.
కీర్తనల గ్రంథము 100 : 4 (ERVTE)
ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
కీర్తనల గ్రంథము 100 : 5 (ERVTE)
ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
❮
❯